ಅಳದಂಗಡಿ ಶ್ರೀ ಸತ್ಯದೇವತಾ ಸನ್ನಿಧಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ

0

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನ ಅಳದಂಗಡಿ ಕ್ಷೇತ್ರಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾಮಂತ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಕ್ಷೇತ್ರದ ವತಿಯಿಂದ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಮುಖ್ಯಮಂತ್ರಿಗಳನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ,ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ ಅಜಿಲ ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here