ಧರ್ಮಸ್ಥಳ ಶ್ರೀ ಮಂ. ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪ್ರಯುಕ್ತ ದೇವರ ದರ್ಶನದ ಸಮಯದಲ್ಲಿ ವ್ಯತ್ಯಾಸ

0

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಾರ್ಷಿಕ ಬ್ರಹ್ಮಕಲಶದ ನಿಮಿತ್ತ ದೇವರ ದರ್ಶನದ ಸಮಯದಲ್ಲಿ ವ್ಯತ್ಯಾಸವಾಗಲಿದೆ.

ಮಾ. 16 ರಂದು ರಾತ್ರಿ 8:00 ರಿಂದ ಹೊರಾಂಗಣದಿಂದ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದೆ ಹಾಗೂ ಮಾ.18 ರಂದು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1.00ರವರೆಗೆ ಹೊರಾಂಗಣದಿಂದ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದೆ.

LEAVE A REPLY

Please enter your comment!
Please enter your name here