ರೆಖ್ಯಾ ಗ್ರಾಮದ ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬೆಂಕಿ

0

ರೆಖ್ಯ ಗ್ರಾಮದ ಪೊರ್ಕಳ ಅರಣ್ಯ ಪ್ರದೇಶದಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡ ಘಟನೆ ಮಾ. 14 ರಂದು ನಡೆದಿದೆ.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು, ಅರಸಿನಮಕ್ಕಿ ಗ್ರಾ. ಪಂ. ಅಧ್ಯಕ್ಷ ನವೀನ್, ಗ್ರಾಮಸ್ಥರು ಸೇರಿ ಬೆಂಕಿ ನಂದಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here