Site icon Suddi Belthangady

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯ ಫಲಾನುಭವಿಗಳಿಗೆ ಸೋಲಾರ್ ವಿತರಣೆ

ಕೊಕ್ಕಡ : ಪರಿಶಿಷ್ಟ ಜಾತಿ ಮತ್ತು ಪಂಗಡದ ಅನುದಾನದಲ್ಲಿ ಕೊಕ್ಕಡ ಪಂಚಾಯತ್ ವ್ಯಾಪ್ತಿಯ12 ಫಲಾನುಭವಿಗಳಿಗೆ ಸೋಲಾರ್ ಲೈಟ್ ಸಿಸ್ಟಮ್ ನ್ನು ಪಂಚಾಯತ್ ಅಧ್ಯಕ್ಷರು ಯೋಗೀಶ್ ಆಳಂಬಿಲ ವಿತರಿಸಿದರು.

ಈ ಸಂದರ್ಭ ಕೊಕ್ಕಡ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪವಿತ್ರ, ಸದಸ್ಯರಾದ ವಿಶ್ವನಾಥ್ ಕಕ್ಕುದೋಳಿ, ಶ್ರೀಮತಿ ವನಜಾಕ್ಷಿ, ಜಗದೀಶ್ ಪೂಜಾರಿ, ಶ್ರೀಮತಿ ಪ್ರಮೀಳಾ, ಪ್ರಭಾಕರ್ ಗೌಡ, ಶ್ರೀಮತಿ ಬೇಬಿ, ಶ್ರೀಮತಿ ಜಾನಕಿ, ಶ್ರೀಮತಿ ವನಿತಾ, ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಶ್ರೀಮತಿ ಭಾರತೀ, ಸಿಬ್ಬಂದಿಗಳಾದ ಶ್ರೀಮತಿ ರಾಜೇಶ್ವರಿ, ಕೇಶವ, ಶ್ರೀಮತಿ ಗುಣಶೀಲ, ಶ್ರೀಮತಿ ನಿರ್ಮಲ ಉಪಸ್ಥಿತರಿದ್ದರು.

Exit mobile version