ವಿಧಾನ ಸಭಾ ಚುನಾವಣೆ: ಕಾಂಗ್ರೆಸ್ ಸಂಭಾವ್ಯ ಮೊದಲ ಪಟ್ಟಿಯಲ್ಲಿ ರಕ್ಷಿತ್ ಶಿವರಾಮ್

0

ಬೆಳ್ತಂಗಡಿ : ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಮೊದಲು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಬೆಳ್ತಂಗಡಿಯಿಂದ ರಕ್ಷಿತ್ ಶಿವರಾಮ್ ರವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಶಿಫಾರಸು ಮಾಡಿದೆ.

LEAVE A REPLY

Please enter your comment!
Please enter your name here