ಕೊಕ್ಕಡ ಗೋಶಾಲೆಗೆ ಡಾ. ಡಿ . ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

0

ಕೊಕ್ಕಡ :ಇಲ್ಲಿಯ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಇಸ್ಕಾನ್ ನ ಹರೀಶ್ ರವರು ಮಾ.17ರಂದು ಭೇಟಿ ನೀಡಿ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಕೃಷಿ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಗೋಶಾಲೆಯ ಮೇಲ್ವಿಚಾರಕರಾದ ಸದಾಶಿವ ಗೋಶಾಲೆಯ ಬಗ್ಗೆ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here