
ಉಜಿರೆ ಪ್ರಗತಿ ಮಹಿಳಾ ಮಂಡಲದ ಸಹಯೋಗದಲ್ಲಿ ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್ ಇವರ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ ಚಿಲಿಪಿಲಿ- 2023 ಶಿಬಿರವು ಎ.11 ರಿಂದ 20ರವರೆಗೆ ಉಜಿರೆ ಪ್ರೇರಣ ಸಂಜೀವಿನಿ ಸಭಾಂಗಣದಲ್ಲಿ ನಡೆಯಲಿದೆ.
ಶಿಬಿರದಲ್ಲಿ 7 ರಿಂದ 15 ವರ್ಷದ ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೋಳ್ಳಬಹುದು. ಸಮಯ ಬೆಳಿಗ್ಗೆ 9.30ರಿಂದ ಸಂಜೆ 4.30 ರವರೆಗೆ ಶಿಬಿರ ನಡೆಯಲಿದೆ.
ತರಬೇತಿಯ ವಿಷಯಗಳು : ಯೋಗ, ಪೇಪರ್ ಕ್ರಾಫ್ಟ್, ಮುಖವಾಡ ತಯಾರಿ, ಗೂಡುದೀಪ ತಯಾರಿ, ಕಸದಿಂದ ರಸ, ಗ್ಲಾಸ್ ಪೇಂಟಿಂಗ್, ನೃತ್ಯ ತರಬೇತಿ, ಚಿತ್ರಕಲೆ, ಸ್ಟೋನ್ ಆರ್ಟ್, ಮ್ಯಾಜಿಕ್ ಶೋ ಮತ್ತು ತರಬೇತಿ, ತೆಂಗಿನ ಗರಿ ಆರ್ಟ್, ನಾಟಕ ಮೋಜಿನ ಆಟಗಳು, ವ್ಯಕ್ತಿತ್ವ ವಿಕಸನ
ನೋಂದಾವಣೆಗಾಗಿ 9731963325, 8277141506