





ಬೆಳ್ತಂಗಡಿ :ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಕರ್ನಾಟಕ ಶಾಸ್ತ್ರೀಯ ಸಂಗೀತ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿಯ 9ನೇ ತರಗತಿ ವಿದ್ಯಾರ್ಥಿ ಚಿನ್ಮಯ್ ಜಿ ಕೆ ರವರು 600 ರಲ್ಲಿ 574 ಅಂಕಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.


ಇವರು ಬೆಳ್ತಂಗಡಿ ಸರಕಾರಿ ಪ. ಪೂ. ಕಾಲೇಜು ಉಪನ್ಯಾಸಕ ಡಾ. ಗಣೇಶ್ ಭಟ್ ಮತ್ತು ಕಲ್ಮ0ಜ ಸರಕಾರಿ ಪ್ರೌಢ ಶಾಲಾ ಶಿಕ್ಷಕಿ ಮಾಲಿನಿ ಹೆಗಡೆ ದಂಪತಿಯ ಪುತ್ರ, ಉಜಿರೆಯ ಸರ್ವೇಶ್ ದೇವಸ್ಥಳಿಯವರ ಶಿಷ್ಯ.








