ಬಳಂಜ: ನಾಲ್ಕೂರು ಗ್ರಾಮದ ಬೊಲ್ಲಾಜೆ ದರ್ಖಾಸು ನಿವಾಸಿ ಜಿನ್ನಪ್ಪ( 37 ವರ್ಷ ) ರವರು ಅಲ್ಪ ಕಾಲದ ಅಸೌಖ್ಯದಿಂದ ಮಾ.22 ರಂದು ಅವರ ಸ್ವಗೃಹದಲ್ಲಿ ನಿಧನರಾದರು.
ಮೃತರು ತಾಯಿ, ಪತ್ನಿ, ಓರ್ವ ಮಗ ಮತ್ತು ಸಹೋದರ ಸಹೋದರಿಯನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.