ಸಿಯೋನ್ ಆಶ್ರಮ: ವಾರ್ಷಿಕೋತ್ಸವ ಆಚರಣೆ

0

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್, ಗಂಡಿಬಾಗಿಲು ಇಲ್ಲಿ 24ನೇ ವಾರ್ಷಿಕೋತ್ಸವವನ್ನು ಮಾ.22 ರಂದು ಆಚರಿಸಲಾಯಿತು.

ಸಿಯೋನ್ ಆಶ್ರಮದ ವಾರ್ಷಿಕೋತ್ಸವದ ಅಂಗವಾಗಿ ಮ್ಯಾನೇಜಿಂಗ್ ಟ್ರಸ್ಟೀ ಡಾ.ಯು.ಸಿ.ಪೌಲೋಸ್‌ರವರು ಧ್ವಜಾರೋಹಣ ನೆರವೇರಿಸಿದರು.


ಕಾರ್ಯಕ್ರಮದಲ್ಲಿ ಆಶ್ರಮ ನಿವಾಸಿಗಳಿಗಾಗಿ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯರುಗಳು, ಆಡಳಿತ ಮಂಡಳಿಯವರು, ಟ್ರಸ್ಟೀ ಕುಟುಂಬಸ್ಥರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು. ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ತೆರೆಸಾ ಡಿಸೋಜರವರು ನೀಡಿದ್ದರು.

LEAVE A REPLY

Please enter your comment!
Please enter your name here