ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

0

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಮೇ.17 ರಿಂದ 22 ರವರೆಗೆ ನಡೆಯಲಿದ್ದು, ಇದರ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ಜೈನ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಈಶ್ವರ ಗೌಡ ಹೊಸೊಕ್ಲು, ಚಾರ್ಮಾಡಿ ಗ್ರಾ.ಪಂ ಅಧ್ಯಕ್ಷರು ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಾಲಯ ಸಮಿತಿಯ ಸಂಚಾಲಕ ಪ್ರಸಾದ್ ಕೆ.ವಿ, ಅರ್ಚಕರಾದ ದಿವಾಕರ ಭಟ್, ಜೀರ್ಣೊದ್ದಾರ ಸಮಿತಿ ಅಧ್ಯಕ್ಷ ನಾರಾಯಣ ಗೌಡ ಬರೆಮೇಲು ಹಾಗೂ ಬ್ರಹ್ಮಕಲಶೋತ್ಸವ ವಿವಿಧ ಸಮಿತಿಗಳ ಸಂಚಾಲಕರುಗಳು, ಊರ ಸಮಸ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here