ಮಾ.24 : ವಿದ್ಯುತ್ ನಿಲುಗಡೆ

0

ಬೆಳ್ತಂಗಡಿ: ಕ.ವಿ.ಪ್ರ.ನಿ.ನಿ.ಯವರು ಕೈಗೊಳ್ಳಲಿರುವ ತುರ್ತು ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮಾ.24 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಬೆಳ್ತಂಗಡಿ ತಾಲೂಕಿನ 110 / 33/ 11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮಡಂತ್ಯಾರು , ಬಳ್ಳಮಂಜ, ಲಾಯಿಲ ( ಬೆಳ್ತಂಗಡಿ ನಗರ, ಲಾಯಿಲ ಮತ್ತು ಉಜಿರೆ ಗ್ರಾಮ )ಫೀಡರುಗಳಲ್ಲಿ ,33/11 ಕೆವಿ ಬೆಳ್ತಂಗಡಿ, ಧರ್ಮಸ್ಥಳ, ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

LEAVE A REPLY

Please enter your comment!
Please enter your name here