ಬೆಳ್ತಂಗಡಿ: ದ.ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಜಂಟಿ ಸಂಯೋಜಕರಾಗಿ ಕರ್ನಾಟಕ ಸರಕಾರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ನಿರ್ದೇಶಕ ಹಾಗೂ ದ.ಕ ಜಿಲ್ಲಾ ಇಂಟಕ್ ಉಪಾಧ್ಯಕ್ಷ ರಾಜ ಶೇಖರ್ ಶೆಟ್ಟಿ ಮಡಂತ್ಯಾರು ಇವರ ನೇಮಕಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿಯವರು ಆದೇಶ ನೀಡಿದ್ದಾರೆ.