ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಗಿ ಸ್ಪರ್ಧೆ ಮಾಡುವ ರಕ್ಷಿತ್ ಶಿವರಾಂ ರವರು ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.