Site icon Suddi Belthangady

ಮಾಜಿ ಶಾಸಕ ಕೆ.ವಸಂತ ಬಂಗೇರರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಗಿ ಸ್ಪರ್ಧೆ ಮಾಡುವ ರಕ್ಷಿತ್ ಶಿವರಾಂ ರವರು ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

Exit mobile version