ಮದ್ದಡ್ಕ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

0

ಕುವೆಟ್ಟು : ‌ಇಲ್ಲಿಯ ಮದ್ದಡ್ಕ ಸಮೀಪದ ಕಿನ್ನಿಗೋಳಿ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾದ ಪ್ರಕರಣ ಮಾ.26ರಂದು ವರದಿಯಾಗಿದೆ.


ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here