ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ| ಡಿ. ಹೆಗ್ಗಡೆಯವರ ಆಶೀರ್ವಾದ ಪಡೆದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ

0

ಧರ್ಮಸ್ಥಳ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಗಿ ಸ್ಪರ್ಧೆ ಮಾಡುವ ರಕ್ಷಿತ್ ಶಿವರಾಂ ರವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ರವರನ್ನು ಬೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು .

LEAVE A REPLY

Please enter your comment!
Please enter your name here