Site icon Suddi Belthangady

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್‌ ಅಜಿಲರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ

ಅಳದಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ರಕ್ಷಿತ್ ಶಿವರಾಂ ರವರು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್‌ ಅಜಿಲರ ರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Exit mobile version