Site icon Suddi Belthangady

ಹೋಲಿ ರಿಡೀಮರ್ ಶಾಲೆಯಲ್ಲಿ ವೈದ್ಯಕೀಯ ತಪಾಸಣೆ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಇತ್ತೀಚೆಗೆ ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು.

ಮಂಗಳೂರಿನ ಫಾ| ಮುಲ್ಲರ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸಿ, ಸಲಹೆ ಸೂಚನೆಗಳನ್ನು ನೀಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ| ಕ್ಲಿಫರ್ಡ್ ಪಿಂಟೋರವರು ವೈದ್ಯಾಧಿಕಾರಿಗಳ ನಿಸ್ವಾರ್ಥ ಸೇವೆಗೆ ವಂದಿಸಿದರು.

Exit mobile version