ಬೆಳ್ತಂಗಡಿಯ ಖಿಲ್ ರ್ ಜುಮ್ಮಾ ಮಸೀದಿಗೆ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

0

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ದಿನಾಂಕ 25/03/2023ರಂದು ಬೆಳ್ತಂಗಡಿಯ ಖಿಲ್ ರ್ ಜುಮ್ಮಾ ಮಸೀದಿಗೆ ಬೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಆ ಬಳಿಕ ಬೆಳ್ತಂಗಡಿ ದಾರುಸ್ಸಲಾಮ್ ದಅವಾ ಕಾಲೇಜಿನ ಅಧ್ಯಕ್ಷರಾದ ಸೈಯ್ಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ರವರನ್ನು ಬೇಟಿ ಮಾಡಿ ಮಾತುಕತೆ ನಡೆಸಿ ಆಶಿರ್ವಾದ ಪಡೆದರು.

ಈ ಸಂಧರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here