ಬೈಕ್ ಗಳ ಡಿಕ್ಕಿ, ಸವಾರ ಪಯಾಝ್ ಮೃತ್ಯು

0

ಬೆಳ್ತಂಗಡಿ: ಬೈಕ್‌ಗಳೆರಡು ಮುಖಾಮುಖಿ ಢಿಕ್ಕಿಯಾಗಿ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಕ್ಕೆಪದವಿನಲ್ಲಿ ಮಾ. 27ರಂದು ಸಂಜೆ ನಡೆದಿದೆ.
ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ ಫಯಾಝ್ (22) ಮೃತಪಟ್ಟವರು.
ಫಯಾಝ್ ಕೆಲಸಕ್ಕೆ ಹೋಗಿ ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದ್ದು ಅಪಘಾತದ ರಭಸಕ್ಕೆ ಫಯಾಝ್ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here