ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ

0

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಬೆಳ್ತಂಗಡಿ ಹೋಲಿ ರೆಡಿಮೆರ್ ಚರ್ಚ್ ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಆ ಬಳಿಕ ಧರ್ಮಗುರುಗಳಾದ ವಂದನೀಯ ಜೋಸೆಫ್ ಕರ್ಡೋಜರವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಆಶಿರ್ವಾದ ಪಡೆದರು.

ಈ ಸಂದರ್ಭದಲ್ಲಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here