Site icon Suddi Belthangady

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ

ಬೆಳ್ತಂಗಡಿ :ಬೆಳ್ತಂಗಡಿ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ಮಾ.28 ರಂದು ಅಧ್ಯಕ್ಷೆ ರಜನಿ ಕುಡ್ವ ರವರ ಅಧ್ಯಕ್ಷತೆಯಲ್ಲಿ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಲೋಕೇಶ್, ಪಟ್ಟಣ ಪಂಚಾಯತ್ ಸದಸ್ಯರು, ಮುಖ್ಯಾಧಿಕಾರಿ ರಾಜೇಶ್, ಇಂಜಿನಿಯರ್ ಮಹಾವೀರ, ಮೆಸ್ಕಾಂ ಸಹಾಯಕ ಇಂಜಿನೀಯರ್ ಮಧು ಬಾಬು, ಆರೋಗ್ಯ ಇಲಾಖೆಯವರು ಉಪಸ್ಥಿತರಿದ್ದರು.

Exit mobile version