ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಶ್ರೀ ಕಾಶಿ ಮಠದ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರನ್ನು ಬೇಟಿಯಾಗಿ ಆಶಿರ್ವಾದ ಪಡೆದರು. ಈ ಸಂಧರ್ಭದಲ್ಲಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.