ಶ್ರೀ ರಾಮ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜರಿಗೆ ಗೌರವ

0

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಲ್ಲಿ ನಡೆಯುತ್ತಿರುವ 63 ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಾ.29 ರಂದು ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ಇವರನ್ನು ಕ್ಷೇತ್ರದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಗೌರವಿಸಿದರು. ಈ ಸಂದರ್ಭದಲ್ಲಿ ಹರಿದ್ವಾರದ ಶ್ರೀ ದಯಾನಂದ ಸರಸ್ವತಿ ಸ್ವಾಮೀಜಿ, ಕ್ಷೇತ್ರದ ಭಕ್ತ ಭಗವತಿ ಪ್ರಸಾದ್, ಟ್ರಷ್ಠಿ ತುಕಾರಾಮ ಸಾಲಿಯಾನ್ ಇನ್ನಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here