ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಜಾತ್ರೋತ್ಸವ; ಧ್ವಜಾರೋಹಣ

0

ನಡ: ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಮಾ.30 ರಿಂದ ಪ್ರಾರಂಭಗೊಂಡು ಎ.4 ರವರೆಗೆ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರೆ ನಡೆಯಲಿದೆ.

ಮಾ.31 ರಂದು ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಬೆಳಿಗ್ಗೆ ಗಣಪತಿ ಹೋಮ, ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ಮಹಾಪೂಜೆ, ನಿತ್ಯಬಲಿ, ಅನ್ನಸಂತರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here