ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ

0

ಕೊಲ್ಲಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಕೊಲ್ಲಿ ದುರ್ಗಾದೇವಿ ದೇವಸ್ಥಾನಕ್ಕೆ ಬೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here