ಧರ್ಮಸ್ಥಳ ಶ್ರೀ ಮಂ. ಅ. ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾಗಿ ಯೋಶೋಧರ ಇಂದ್ರ

0

ಧರ್ಮಸ್ಥಳ :ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಅಲ್ಲಿ ಕಳೆದ 27 ವರ್ಷಗಳಿಂದ ಹಿಂದಿ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಯಶೋಧರ ಇಂದ್ರ ಎನ್. ಶಾಸ್ತ್ರೀ ಆಡಳಿತ ಮಂಡಳಿಯ ನಿರ್ದೇಶನದಂತೆ ಮಾ.31 ರಂದು ಮುಖ್ಯೋಪಾಧ್ಯಾಯರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

LEAVE A REPLY

Please enter your comment!
Please enter your name here