
ಕಲ್ಮ0ಜ :ಕಲ್ಮಂಜದ ದೇವರ ಗುಡ್ಡೆಯಲ್ಲಿ ಶ್ರೀ ದೇವಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವವು ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ನೇತೃತ್ವದಲ್ಲಿ ಎ.1ರಂದು ಜರಗಿತು.
ರಾತ್ರಿ ಸನ್ಯಾಸಿ ಪಂಜುರ್ಲಿ, ಕಲ್ಲುರ್ಟಿ, ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು. ಭಕ್ತರು ಹಾಜರಿದ್ದರು.