ಸಹಕಾರ ಸಂಘಗಳ ನಿಬಂಧಕ ಕ್ಯಾಪ್ಟನ್ ರಾಜೇಂದ್ರ ಧರ್ಮಸ್ಥಳ ಮತ್ತು ಸುರ್ಯ ದೇವಸ್ಥಾನಕ್ಕೆ ಭೇಟಿ

0

ಧರ್ಮಸ್ಥಳ : ಸಹಕಾರ ಸಂಘಗಳ ನಿಬಂಧಕ ಕ್ಯಾಪ್ಟನ್ ರಾಜೇಂದ್ರ(I.A.S) ಕುಟುಂಬ ಸಮೇತರಾಗಿ ಎ.2 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದೇವಸ್ಥಾನ ಮತ್ತು ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಸಹಕಾರ ಇಲಾಖೆಯ ಉಪ ನಿಂಬಂಧಕ ರಮೇಶ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವ್ಯವಸ್ಥಾಪನ ನಿರ್ದೇಶಕ ಗೋಪಾಲಕೃಷ್ಣ , ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ ಪ್ರೀತಮ್ ಡಿ, ಸಹಾಯಕ ನಿಬಂಧಕಿ ತ್ರೀವೇಣಿ ರಾವ್, ಸಹಕಾರಿ ಅಭಿವೃದ್ಧಿ ಅಧಿಕಾರಿ ಪ್ರತಿಮಾ, ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಹೊಳ್ಳ, ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಜಿಲ್ಲಾ ಕೇಂದ್ರ ಸಹಕಾರಿ ಸರಸ್ವತಿ, ಬ್ಯಾಂಕ್ ನ ಶಾಖಾ ವ್ಯವಸ್ಥಾಪಕರು, ವಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here