Site icon Suddi Belthangady

ಕಮಲ ವೇಣೂರು ನಿಧನ

ವೇಣೂರು :ಇಲ್ಲಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನಿವಾಸಿ ದಿ. ಬೂಬ ದೇವಾಡಿಗರ ಮಗಳು ಕಮಲ (72ವರ್ಷ ) ರವರು ಎ.4 ರಂದು ನಿಧನರಾದರು.

ಇವರು ಹಲವಾರು ವರ್ಷಗಳಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ಸಹೋದರಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಗುಲಾಬಿ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Exit mobile version