


ಉಜಿರೆ : ಉಜಿರೆ ಪೆಟ್ರೋಲ್ ಬಂಕ್ ಎದುರು ಲಾರಿಗೆ ಬೈಕ್ ಡಿಕ್ಕಿಯಾದ ಘಟನೆ ರಾತ್ರಿ ನಡೆದಿದೆ.

ಉಜಿರೆಗೆ ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಲಾರಿಗೆ ಹಿಂದಿನಿಂದ ಬೈಕ್ ಬಂದು ಡಿಕ್ಕಿ ಹೊಡೆದರಿಂದ ಬೈಕ್ ಸವಾರ ಆಸ್ಪತ್ರಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಬೈಕ್ ಸವಾರ ಆಂಬುಲೆನ್ಸ್ ಡ್ರೈವರ್ ಆಗಿದ್ದಾರೆ.