ಮರೋಡಿಯ ರವಿರಾಜ್ ಬಲ್ಲಾಳ್ ಕಾಂಗ್ರೆಸ್ ಗೆ ಸೇರ್ಪಡೆ

0

ಮರೋಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ರವಿರಾಜ್ ಬಲ್ಲಾಳ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ.ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ನಾರಾವಿ ಕಾಂಗ್ರೆಸ್ ಕಚೇರಿಯಲ್ಲಿ ರವಿರಾಜ್ ಕಾಂಗ್ರೆಸ್ ಸೇರ್ಪಡೆಗೊಂಡರು.

LEAVE A REPLY

Please enter your comment!
Please enter your name here