ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಎ.6 ರಂದು ಸಂಸ್ಥಾಪಕರ ದಿನಾಚರಣೆ ನಡೆಯಿತು.
ಪಕ್ಷದ ಹಿರಿಯ ಕಾರ್ಯಕರ್ತ, ನ್ಯಾಯವಾದಿ ನೇಮಿರಾಜ ಶೆಟ್ಟಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ವಿಧಾನಸಭಾ ಚುನಾವಣಾ ಪ್ರಭಾರಿ ಆಶಾ ತಿಮ್ಮಪ್ಪ ಗೌಡ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾವ್, ಗಣೇಶ್ ಗೌಡ ನಾವೂರು.
ಮಂಡಲ ಉಪಾಧ್ಯಕ್ಷ ಸೀತಾರಾಮ ಬೆಳಾಲು, ಕೃಷ್ಣ ಆಚಾರ್ಯ, ಮಂಡಲ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಕುಶಾಲಪ್ಪ ಗೌಡ, ಬಾಲಕೃಷ್ಣ ಶೆಟ್ಟಿ ಸವಣಾಲು, ಹಿರಿಯ ವಕೀಲ ಸುಬ್ರಹ್ಮಣ್ಯ ಅಗರ್ತ, ಕೆ. ಎಂ. ಎಫ್. ನಿರ್ದೇಶಕ ಪದ್ಮನಾಭ ಅರ್ಕಜೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಮಮತಾ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಕೊರಗಪ್ಪ ಗೌಡ, ಸುಧೀರ್ ಸುವರ್ಣ, ನಗರ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಬೆಳ್ತಂಗಡಿ ಸಿ.ಎ.ಬ್ಯಾಂಕ್ ಅಧ್ಯಕ್ಷ ಅಜಿತ್ ಅರಿಗ, ಪ್ರಮುಖರಾದ ನಾರಾಯಣ ಭಟ್ ಮುಗುಳಿ, ಶ್ರೀನಿವಾಸ ಕಿಣಿ ಇನ್ನಿತರರು ಉಪಸ್ಥಿತರಿದ್ದರು.