ಗೇರುಕಟ್ಟೆ :ಪರಪ್ಪು ಹಿದಾಯತುಸ್ಪಿಬಿಯಾನ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ.

0

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಅಧೀನದಲ್ಲಿ ಬರುವ ಹಿದಾಯತು ಸ್ಸಿಬಿಯಾನ್ ಮದರಸವು ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ನಡೆಸಿದ 2022- 23 ನೇ ಸಾಲಿನ 5, 7, 10, 12 ನೇ ತರಗತಿಗಳ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶೇಖಡಾ 100 ಫಲಿತಾಂಶ ತಂದು ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.

ಈ ಫಲಿತಾಂಶ ಬರಲು ಕಾರಣಕರ್ತರಾದ ಸದರ್ ಉಸ್ತಾದ್, ಖತೀಬ್ ಉಸ್ತಾದ್, ಮುಅಲ್ಲಿಮರು ಗಳಿಗೆ ಆಡಳಿತ ಮಂಡಳಿಯು ಅಬಿನಂದನೆಯನ್ನು ಸಲ್ಲಿಸಿದೆ.

LEAVE A REPLY

Please enter your comment!
Please enter your name here