ಎರಪಕಡಪ್ಪು ಮುಹಿಯ್ಯದ್ದೀನ್ ಜುಮಾ ಮಸೀದಿ ಶೇ.100 ಫಲಿತಾಂಶ

0

ಎರುಕಡಪು: 2022-2023 ನೇ ಸಾಲಿನ ಸಮಸ್ತ ಕೇರಳ ಸುನ್ನಿ ವಿದ್ಯಾಭ್ಯಾಸ ಬೋರ್ಡ್ ನಡೆಸಿದ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,
ಹಿದಾಯತುಲ್ ಇಸ್ಲಾಂ ಮದ್ರಸ ಎರುಕಡಪು ಕೊಯ್ಯೂರು ಶೇ.100 ಫಲಿತಾಂಶದೊಂದಿಗೆ, ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಗೊಂಡಿದ್ದಾರೆ.


LEAVE A REPLY

Please enter your comment!
Please enter your name here