Site icon Suddi Belthangady

ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ.

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ
ವಿಶ್ವವಿದ್ಯಾಲಯ (ವಿ.ಟಿ.ಯು.) ಬೆಳಗಾವಿ, ಪಿ.ಎಚ್.ಡಿ ಪದವಿ ನೀಡಿದೆ.

ಇವರು ಕಾಲೇಜಿನ ಪ್ರಾದ್ಯಾಪಕರಾಗಿರುವ ಡಾ. ತ್ಯಾಗರಾಜ್ ಇವರ ಮಾರ್ಗದರ್ಶನದಲ್ಲಿ ‘Novel Approach to provide context aware privacy for consumer using IoT and Cloud’ ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿದ್ದರು.

Exit mobile version