Site icon Suddi Belthangady

ಶ್ರೀ ರಾಮ ಕ್ಷೇತ್ರಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಗೆ ವಿಧಾನ ಸಭಾ ಅಭ್ಯರ್ಥಿ ಇಂಧನ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಎ.11 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಕ್ಷೇತ್ರದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಸ್ವಾಮೀಜಿ ಇವರನ್ನು ಗೌರವಿಸಿದರು.

Exit mobile version