ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

0

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪತ್ನಿ ಚನ್ನಮ್ಮ ಸಮೇತರಾಗಿ ಬಂದು ದೇವರ ದರ್ಶನ ಮಾಡಿದರು.ಬೆಂಗಳೂರಿನಿಂದ ಹೆಲಿಕಾಪ್ಟರ್ ನಲ್ಲಿ ಬೊಮ್ಮಾಯಿ ಬಂದಿಳಿದಾಗ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ದೇವಳದ ಪ್ರಮುಖರು ಅವರನ್ನು ಸ್ವಾಗತಿಸಿದರು.


ಧರ್ಮಸ್ಥಳದ ಬೀಡಿಗೆ ಆಗಮಿಸಿದ ವೇಳೆ ಮುಖ್ಯಮಂತ್ರಿಯವರನ್ನು ಡಿ.ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಂತರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿದರು.

LEAVE A REPLY

Please enter your comment!
Please enter your name here