ಬೆಳ್ತಂಗಡಿ ತಾ.ಪಂ.ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

0

ಬೆಳ್ತಂಗಡಿ ತಾ.ಪಂ.ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಬಿ. ಕುಸುಮಾಧರ್ ಪುಷ್ಪಾರ್ಚನೆ ಮಾಢುವ ಮೂಲಕ ಆಚರಿಸಿದರು.

ಈ ಸಂಧರ್ಭದಲ್ಲಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ತಾರಕೇಸರಿ, ತಾ.ಪಂ.ಪ್ರಭಾರ ಮಾನ್ಯೇಜರ್ ಪ್ರಶಾಂತ್.ಡಿ., ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ, ತಾ.ಪಂ.ಸಂಯೋಜಕ ಜಯಾನಂದ ಲಾಯಿಲ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here