Site icon Suddi Belthangady

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

ಪುಂಜಾಲಕಟ್ಟೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆಯನ್ನು ಆಚರಿಸಲಾಯಿತು.

ಠಾಣಾಧಿಕಾರಿ ಆಂಜನೇಯ ರೆಡ್ಡಿ ಅವರು ಅಂಬೇಡ್ಕರ್ ಅವರ ನೆನಪುಗಳನ್ನು ವಿವರಿಸಿದರು.

ಪುಂಜಾಲಕಟ್ಟೆ ಠಾಣೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Exit mobile version