ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

0

ಉಜಿರೆ: ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ (ವ.81) ಇಂದು ಬೆಳಿಗ್ಗೆ ಅಲ್ಪ ಕಾಲದ ಅನಾರೋಗ್ಯದಿಂದ ಮೃತಪಟ್ಟರು.

ಇವರು ಪತ್ನಿ, ಮೂವರು ಪುತ್ರರು, ಮೂವರು ಸೊಸೆಯಂದಿರು ಮತ್ತು 5 ಮೊಮ್ಮಕ್ಕಳು, ಇರ್ವರು ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here