ಕುದ್ರಡ್ಕ ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮ ಕೈಗೊಳ್ಳಲು ಗ್ರಾಮಸ್ಥರ ಒತ್ತಾಯ

0

ಮಚ್ಚಿನ: ಮಚ್ಚಿನ ಗ್ರಾಮದ ಬಂಗೇರಕಟ್ಟೆ ಬೆರ್ಬಲಾಜೆ ಕಾರಂದೂರು ಕುದ್ರಡ್ಕ ರಸ್ತೆಯ ಬದಿಯಲ್ಲಿ ಅಲ್ಲಲ್ಲಿ ತ್ಯಾಜ್ಯಗಳನ್ನು ಎಸೆದು ದುರ್ವಾಸನೆಗಳು ಬೀರುತ್ತಿವೆ.

ಇತ್ತೀಚಿನ ದಿನಗಳಿಂದ ಅತಿ ಹೆಚ್ಚಾಗಿ ರಾತ್ರಿ ಹೊತ್ತಲ್ಲಿ ಕಸದ ಬ್ಯಾಗುಗಳನ್ನು ಎಸೆಯುತ್ತಿದ್ದು ದುರ್ವಾಸನೆಗಳಿಂದ ಜನರಿಗೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀಳುವ ಮುನ್ನ ಗ್ರಾಮ ಪಂಚಾಯತಿ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ ಎಚ್ಚರಿಕೆಯ ಬೋರ್ಡ್ ಗಳನ್ನು ಅಳವಡಿಸಿ ಕ್ರಮಕೈಗೊಳ್ಳುವುದು ಉತ್ತಮವಾಗಿದೆ.

LEAVE A REPLY

Please enter your comment!
Please enter your name here