ಕೊಕ್ಕಡ: ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಅರಗ ಜ್ಞಾನೇಂದ್ರರವರ ಕಾರನ್ನು ಕೊಕ್ಕಡ ಕಾಪಿನ ಬಾಗಿಲು ತಪಾಸಣಾ ಕೇಂದ್ರದಲ್ಲಿ ಚುನಾವಣಾ ಸಿಬ್ಬಂದಿ ವರ್ಗ ಹಾಗೂ ಪೊಲೀಸರಿಂದ ವಾಹನವನ್ನು ತಪಾಸಣೆ ಮಾಡಲಾಯಿತು.