ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ನಾಮಪತ್ರ ಸಲ್ಲಿಕೆ

0

ಬೆಳ್ತಂಗಡಿ: ಎಪ್ರಿಲ್ 18 ಮಂಗಳವಾರದಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ಕಾರ್ಯಕರ್ತರೊಂದಿಗೆ ಸಂತೆಕಟ್ಟೆ ಅಯ್ಯಪ್ಪ ಗುಡಿಯಿಂದ ಆಡಳಿತ ಸೌಧ ವಿಧಾನಸೌದಕ್ಕೆ ಭವ್ಯ ಮೆರವಣಿಗೆಯೊಂದಿಗೆ ಸಾಗಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಅಧ್ಯಕ್ಷ ನವಾಝ್ ಕಟ್ಟೆ, ಉಪಾಧ್ಯಕ್ಷ ಅನೀಫ್ ಪುಂಜಾಲಕಟ್ಟೆ, ಕಾರ್ಯದರ್ಶಿ ನಿಝಾಮ್ ಗೇರುಕಟ್ಟೆ, ಪಝಲ್ ರಹೀಮಾನ್, ಶಾಧಿಕ್ ಲಾಯಿಲ, ಶಾಲಿ ಮದ್ದಡ್ಕ, ನಿಸಾರ್ ಕುದ್ರಡ್ಕ, ಅಸ್ರಫ್ ಕಟ್ಟೆ, ವಿನಾಶ್ ರೊಡ್ರಿಗಸ್ , ಪಕ್ಷದ ಪ್ರಮುಖ ಕಾರ್ಯಕರ್ತರು, ಮಹಿಳೆಯರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here