ನಿಖಿಲ್ ಕುಮಾರಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

0

ಧರ್ಮಸ್ಥಳ: ನಿಖಿಲ್ ಕುಮಾರಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು.ದೇವರ ದರ್ಶನ ಪಡೆದು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಇದೇ ವೇಳೆ ಹರ್ಷೇಂದ್ರ ಕುಮಾರ್ ರವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಬೆಳ್ತಂಗಡಿ ತಾಲೂಕು ಉಪಾಧ್ಯಕ್ಷ ಧರ್ಮರಾಜ್,ಲತೀಶ್ ಕರ್ಕೇರ, ಹಿತೇಶ್ ರೈ, ಬೆಳ್ತಂಗಡಿ ತಾಲೂಕು ಅಧ್ಯಕ್ಷ ಶ್ರೀನಿವಾಸ ಗೌಡ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here