ತುಳುವೆರೆ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

0

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಚುನಾವಣೆಗೆ ತುಳುವೆರೆ ಪಕ್ಷದ ಅಭ್ಯರ್ಥಿಯಾಗಿ ಶೈಲೇಶ್ ಆರ್.ಜೆ ಎ.18 ರಂದು ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ನವೀನ್ ಪೂಜಾರಿ, ಗೋಪಾಲಕೃಷ್ಣ, ಉಮೇಶ್ ಮೂಲ್ಯ ಹಾಜರಿದ್ದರು.

LEAVE A REPLY

Please enter your comment!
Please enter your name here