


ಬೆಳ್ತಂಗಡಿ: ೨೦೨೩ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜನತಾದಳ ಜಾತ್ಯಾತೀತ ಪಕ್ಷದ ಅಭ್ಯರ್ಥಿಯಾಗಿ ಪತ್ರಕರ್ತ ಅಶ್ರಫ್ ಆಲಿಕುಂಞ ಮುಂಡಾಜೆ ಅವರು ಎ.20ರಂದು ಬೆಳ್ತಂಗಡಿ ಚುನಾವಣಾ ಅಧಿಕಾರಿ ಯೋಗೇಶ್.ಹೆಚ್.ಆರ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಪ್ರಮುಖರಾದ ರಾಮಾಚಾರಿ, ಹೆಚ್. ಏನ್ ನಾಗರಾಜ್ ಉಪಸ್ಥಿತರಿದ್ದರು.