Site icon Suddi Belthangady

ಉಜಿರೆ ಎಸ್.ಡಿ.ಎಂ ಕಾಲೇಜಿಗೆ ಶೇ.99.55

ಉಜಿರೆ: ಎಸ್ ಡಿ ಎಂ ವಿಜ್ಞಾನ ವಿಭಾಗದಲ್ಲಿ 479 ವಿದ್ಯಾರ್ಥಿಗಳಲ್ಲಿ 478 ವಿಧ್ಯಾರ್ಥಿಗಳು ತೇರ್ಗಡೆಯಾಗಿ, 99.79% ಪಡೆದಿದೆ.

228 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 244ವಿದ್ಯಾರ್ಥಿಗಳು ಪ್ರಥಮ ಸ್ಥಾನ, 6 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.ವಾಣಿಜ್ಯ ವಿಭಾಗದಲ್ಲಿ 347 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 346ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೆ.99.71, 135 ಉನ್ನತ ಶ್ರೇಣಿ, 203ವಿದ್ಯಾರ್ಥಿಗಳು ಪ್ರಥಮ ಸ್ಥಾನ, 8 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.

ಕಲಾ ವಿಭಾಗದಲ್ಲಿ ಒಟ್ಟು 78 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 76 ವಿದ್ಯಾರ್ಥಿಗಳು ಉತ್ತೀಣ 97.44% ಪಲಿತಂಶ ಪಡೆದಿದೆ.10ವಿದ್ಯಾರ್ಥಿಗಳು ಉನ್ನತ ಶ್ರೇಣಿ, 48ವಿದ್ಯಾರ್ಥಿಗಳು ಪ್ರಥಮ ಸ್ಥಾನ, 1 3ವಿದ್ಯಾರ್ಥಿಗಳು ದ್ವಿತೀಯ ಸ್ಥಾನ, 5 ವಿಧ್ಯಾರ್ಥಿಗಳು ತೃತೀಯ ಸ್ಥಾನ ಪಡೆದು ಒಟ್ಟು 99.55% ಪಲಿತಾಂಶ ಪಡೆದುಕೊಂಡಿದೆ.

Exit mobile version