ದೊಂಡೋಲೆ ಸಂತೋಷ್ ಶೆಟ್ಟಿ ನಿಧನ

0

ಧರ್ಮಸ್ಥಳ: ಇಲ್ಲಿನ ದೊಂಡೋಲೆ ನಿವಾಸಿ ದಿವಂಗತ ಕೃಷ್ಣ ಶೆಟ್ಟಿಯವರ ಪುತ್ರ ಸಂತೋಷ್ ಶೆಟ್ಟಿ (37) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಧರ್ಮಸ್ಥಳ ಅಂಗಡಿ ವ್ಯಾಪಾರಿಯಾಗಿದ್ದ ಸಂತೋಷ್ ರವರು, ತಾಯಿ,ಸಹೋದರಿ, ಕುಟುಂಬ ವರ್ಗ ಹಾಗೂ ಅಪಾರ ಸ್ನೇಹಿತರನ್ನು ಅಗಲಿದ್ದಾರೆ

LEAVE A REPLY

Please enter your comment!
Please enter your name here